ಬಂಟ್ವಾಳ: ದ.ಕ.ಜಿ.ಪಂ.ಸರಕಾರಿ ಪ್ರೌಢ ಶಾಲೆ ಅಜ್ಜಿಬೆಟ್ಟು ಬಿ.ಮೂಡ ಇದರ ಪ್ರತಿಭಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ದಲ್ಲಿ ಪುರಸಭಾ ಸದಸ್ಯೆ ವಿದ್ಯಾ ವತಿ ಪ್ರಮೋದ್ ಕುಮಾರ್, ನಿವ್ರತ್ತ ಮುಖ್ಯ ಶಿಕ್ಷಕ ಮಹಾಬಲೇಶ್ವರ ಹೆಬ್ಬಾರ್, ಶಾಲಾಭಿವ್ರದ್ದಿ ಸಮಿತಿ ಅದ್ಯಕ್ಷ ಹಾಗೂ ಸರ್ವ ಸದಸ್ಯರು , ಶಾಲಾ ಮುಖ್ಯ ಶಿಕ್ಷಕ ಹಾಗೂ ಶಿಕ್ಷಕ ವ್ರಂದ ಮತ್ತು ವಿದ್ಯಾರ್ಥಿ ವ್ರಂದ ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here