ಉಜಿರೆ: ಪ್ರಸಕ್ತ ವರ್ಷಕ್ಕೆ ವಿದಾಯಕೋರಿ ಹೊಸ ವರ್ಷ ಸ್ವಾಗತಿಸುವ ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ಸೋಮವಾರ ರಾತ್ರಿ 8 ಗಂಟೆಯಿಂದ 12ರ ವರೆಗೆ ಎಸ್.ಡಿ.ಎಂ. ಕಲಾ ವೈಭವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಉಜಿರೆಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿಗಳು ನಮ್ಮಧರ್ಮ, ಕಲೆ ಮತ್ತು ಸಾಹಿತ್ಯ ಸಂಸ್ಕೃತಿಯ ಸೊಗಡನ್ನು ಪ್ರತಿಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡುವರು. ಆಸಕ್ತರಿಗೆ ಮುಕ್ತ ಪ್ರವೇಶಾವಕಾಶವಿದೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here