ವಿಟ್ಲ : ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವಕ್ಕೆ ಬಸವನಗುಡಿ ರಾಮಣ್ಣ ಗೌಡರ ತೋಟದಲ್ಲಿ ಗೊನೆ ಮುಹೂರ್ತ ನಡೆಯಿತು. ಕೃಷ್ಣಯ್ಯ ಕೆ. ವಿಟ್ಲ ಅರಮನೆ, ಅನಂತಪ್ರಸಾದ್, ರವಿವರ್ಮ ವಿಟ್ಲ, ಶ್ರೀಕಂಠ ವರ್ಮ ಮೊದಲಾದವರು ಉಪಸ್ಥಿತರಿದ್ದರು.
ಬಂಟ್ವಾಳ: ಬಳಿಯೂರು ಸರಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ತ್ರೋಬಾಲ್ ಪಂದ್ಯಾಟದಲ್ಲಿ ಸಜಿಪಮುನ್ನೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ...