ಉಜಿರೆ: ಉಳಿಯ ಮೇಘರಾಜ (67) ಮಂಗಳವಾರ ಸ್ವಗೃಹದಲ್ಲಿ ನಿಧನರಾದರು. ಅವರು ಧರ್ಮಸ್ಥಳ ಬೀಡಿನಲ್ಲಿ ವ್ಯವಸ್ಥಾಪಕರಾಗಿ 42 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತರಾಗಿದ್ದರು.
ಅವರಿಗೆ ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗೂ ಒಬ್ಬಳು ಮಗಳು ಇದ್ದಾರೆ.
ಒಡಿಯೂರು: ಜ್ಞಾನ ಇಲ್ಲದ ಬದುಕು ಬದುಕಲ್ಲ. ಸಮಸ್ಯೆ ಬಂದರೆ ಅನುಭವ ಬರುತ್ತದೆ. ಅನುಭವದಿಂದ ನಮಗೆ ಜ್ಞಾನ ಲಭಿಸುತ್ತದೆ. ಲೌಕಿಕ ಜ್ಞಾನದ ಜೊತೆಗೆ ಅಲೌಕಿಕ ಜ್ಞಾನವೂ ನಮಗೆ ಅವಶ್ಯಕವಾಗಿದೆ. ಅಧ್ಯಾತ್ಮ ವಿದ್ಯೆಯ ಮೂಲಕ ನಾವು...