ವಿಟ್ಲ: ಕಾಸರಗೋಡಿನಲ್ಲಿ ನಡೆದ ವಿಶ್ವಕರ್ಮ ಸಾಹಿತ್ಯ ದರ್ಶನದಲ್ಲಿ ಚುಕ್ಕಿ ಚಿತ್ರ ಕಲಾವಿದ ಸೂರ್ಯ ಆಚಾರ್ ವಿಟ್ಲ ಅವರಿಗೆ ವಿಶೇಷ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಪತ್ರಕರ್ತ ಗಣೇಶ್ ಕಾಸರಗೋಡು, ಸಮಾಜದ ಹಿರಿಯ ಗಣ್ಯರು ಉಪಸ್ಥಿತರಿದ್ದರು.
ಬಂಟ್ವಾಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ , ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ, ವಿವಿಧ ಶಿಕ್ಷಕರ ಸಂಘ ಹಾಗೂ ನೌಕರರ ಸಂಘಟನೆಗಳ ವತಿಯಿಂದ, 'ಕೊಟ್ಟರೆ ಅವಕಾಶ ಮುಟ್ಟುವೆವು ಆಕಾಶ' ವಿಶೇಷ...