ಬಂಟ್ವಾಳ: ಜಿ.ಪಂ.ಮಂಗಳೂರು, ತಾಲೂಕು ಪಂಚಾಯತ್ ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಚ್ಚ ಭಾರತ ಮಿಷನ್(ಗ್ರಾ) ಕಾರ್ಯಕ್ರಮ ದಡಿ ಬಂಟ್ವಾಳ ತಾಲೂಕು ಪಂಚಾಯತ್ ನ ಎಸ್.ಜಿ.ಆರ್.ಎಸ್.ವೈ ಸಭಾಂಗಣದಲ್ಲಿ ಫೆ.2 ನಾಳೆ ಬೆಳಿಗ್ಗೆ 10 ಗಂಟೆಗೆ ” ನಮ್ಮ ತ್ಯಾಜ್ಯ ನಮ್ಮ ಹೊಣೆ” ಪರಿಕಲ್ಪನೆಯಲ್ಲಿ ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣೆ ತರಭೇತಿ ಕಾರ್ಯಗಾರ ನಡೆಯಲಿದೆ.

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಘನ ಮತ್ತು ದ್ರವ ತ್ಯಾಜ್ಯ ಗಳ ಸಮಗ್ರ ನಿರ್ವಹಣೆ ಯ ದ್ರಷ್ಟಿಯಿಂದ ತರಬೇತಿ ಕಾರ್ಯಕ್ರಮ ವನ್ನು ಆಯೋಜಿಸಲಾಗಿದ್ದು ಈ ಕಾರ್ಯಗಾರದಲ್ಲಿ ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷ ರು, ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷರು, ತಾ.ಪಂ.ಸದಸ್ಯ ರು, ಜಿ.ಪಂ.ಸದಸ್ಯರು, ಪಂ.ಅಭಿವೃದ್ಧಿ ಅಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಯ ಅಧಿಕಾರಿಗಳಿಗೆ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here