ವಿಟ್ಲ: ವಿಟ್ಲ ಶ್ರೀ ಬಸವನಗುಡಿ ಸೇವಾ ಟ್ರಸ್ಟ್ ವತಿಯಿಂದ ಶ್ರೀ ಕ್ಷೇತ್ರ ಬಸವನಗುಡಿಯ ಪ್ರತಿಷ್ಠಾ ವಾರ್ಷಿಕೋತ್ಸವವು ಫೆ.13 ರಂದು ನಡೆಯಲಿದೆ. ಈ ಸಂದರ್ಭದಲ್ಲಿ ಗಣಪತಿ ಹವನ ಮತ್ತು ರಂಗ ಪೂಜೆಯು ನಡೆಯಲಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here