ವಿಟ್ಲ:  ಒಡಿಯೂರು ಆತ್ರೇಯ ಮಂಟಪದಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ವತಿಯಿಂದ ಗುರುವಾರ ತುಳುನಾಡ್ದ ಜಾತ್ರೆಯ ಅಂಗವಾಗಿ ನಡೆದ ತುಳು ಸಾಹಿತ್ಯ ಸಮ್ಮೇಳನಕ್ಕಿಂತ ಮುಂಚೆ ಆಕರ್ಷಕ ಮೆರವಣಿಗೆ ನಡೆಯಿತು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here