ಒಡಿಯೂರು: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮಿಗಳವರು ಫೆ.24ರಿಂದ 27ರ ತನಕ ಕಿಷ್ಕಿಂದೆ, ಹಂಪಿ ಮುಂತಾದ ಪ್ರಸಿದ್ಧ ಕ್ಷೇತ್ರಗಳನ್ನು ಸಂದರ್ಶಿಸಲಿದ್ದಾರೆ. ಈ ದಿನಗಳಲ್ಲಿ ಶ್ರೀ ಸಂಸ್ಥಾನದಲ್ಲಿ ಸಾರ್ವಜನಿಕ ಭೇಟಿಗೆ ಲಭ್ಯರಿರುವುದಿಲ್ಲ.
ಬಂಟ್ವಾಳ: ಪುರಾಣ ಪ್ರಸಿದ್ಧ ಮಹತೋಭಾರ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಗುರುವಾರ ಆಟಿ ಅಮವಾಸ್ಯೆ ಪ್ರಯುಕ್ತ ತೀರ್ಥಸ್ನಾನ, ವಿಶೇಷ ಉತ್ಸವ ಜರಗಿತು.
ಸಾವಿರಾರು ಭಕ್ತಾದಿಗಳು ಆಗಮಿಸಿ ಇಲ್ಲಿನ ಗದಾತೀರ್ಥ, ಉಂಗುಷ್ಠ ತೀರ್ಥ ಹಾಗೂ ಜಾನು...