ಬಂಟ್ವಾಳ: ಬಂಟ್ವಾಳ ಕ್ಷೇತ್ರದ ಜೆಡಿಎಸ್ನ ಕಾರ್ಯಾಧ್ಯಕ್ಷರಾಗಿ ಪಿ.ಎ.ರಹೀಂ ಬಂಟ್ವಾಳ ಅವರನ್ನು ನೇಮಿಸಲಾಗಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಅವರ ಅನುಮತಿ ಮೇರೆಗೆ ಜಿಲ್ಲಾ ಜೆಡಿಎಸ್ನ ಅಧ್ಯಕ್ಷ ಬಿ. ಮುಹಮ್ಮದ್ ಕುಂಞಿ ಅವರು ಈ ಆಯ್ಕೆ ಮಾಡಲಾಗಿದೆ ಎಂದು ಜೆಡಿಎಸ್ ಪ್ರಕಟನೆ ತಿಳಿಸಿದೆ.
ಬೆಳ್ತಂಗಡಿ: ಹಲೇಜಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಹಾಗೂ ವಿಜ್ಞಾನಿಗಳು ಬಸವನಹುಳು ಬಾಧೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದರು.
ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಿದ ಅಧಿಕಾರಿಗಳು ಹಾಗೂ ವಿಜ್ಞಾನಿಗಳು...