Saturday, October 21, 2023

ಎ. 21ರಂದು ನಾವೂರು ಸರಕಾರಿ ಪ್ರೌಢಶಾಲೆಯಲ್ಲಿ “ರಜತ ಸಂಭ್ರಮ”

Must read

ಸರಕಾರಿ ಪ್ರೌಢಶಾಲೆ ನಾವೂರು ಬಂಟ್ವಾಳ ದ.ಕ 25 ವರ್ಷದಿಂದ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡಿದ ನಾವೂರು ಸರಕಾರಿ ಪ್ರೌಢಶಾಲೆಗೆ “ರಜತ ಸಂಭ್ರಮ” ಎ. 21ರ ರವಿವಾರ ಮಧ್ಯಾಹ್ನ 3 ಗಂಟೆಯಿಂದ ಸಭಾಕಾರ್ಯಕ್ರಮ ನಡೆಯಲಿದೆ.

ಹಳೆವಿದ್ಯಾರ್ಥಿಗಳಿಂದ ಗುರುವಂದನ ಕಾರ್ಯಕ್ರಮ, ವಿದ್ಯಾರ್ಥಿಗಳಿಂದ ಹಾಗೂ ಹಳೆವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ v4 news ಕಾಮೆಡಿ ಪ್ರೀಮಿಯರ್ ಲೀಗ್ ಖ್ಯಾತಿಯ ಬಂಗಾರ್ ಬಂಟ್ವಾಳ್ ತಂಡದಿಂದ “ಬರ್ಪರ ತೆಲಿಪಾವ” ಹಾಸ್ಯ ಕಾರ್ಯಕ್ರಮ ಜರಗಲಿದೆ.

More articles

Latest article