ಪುಂಜಾಲಕಟ್ಟೆ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಹಿನ್ನೆಲೆಯಲ್ಲಿ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ ಮೇ ೧೬ರಂದು ಬೆಳಗ್ಗೆ ೧೦.೪೫ಕ್ಕೆ ನಡೆಯಲಿದೆ ಎಂದು ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಪ್ರಕಟನೆ ತಿಳಿಸಿದೆ.