ಬಂಟ್ವಾಳ: ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಿಲ್ಲಿಸಿದ ಅಟೋ ರಿಕ್ಷಾಕ್ಕೆ ಹಿಂದುಗಡೆಯಿಂದ ಕಾರೊಂದು ಡಿಕ್ಕಿಯಾದ ಘಟನೆ ಮಾಣಿ ಸಮೀಪದ ಗಡಿಯಾರ ಸಮೀಪ ನಡೆದಿದೆ .

ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಬೆಂಗಳೂರು ಮೂಲದ ಕಾರು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ರಿಕ್ಷಾಕ್ಕೆ ಡಿಕ್ಕಿಯಾಗಿದೆ.
ಎರಡು
ವಾಹನಗಳು ಡಿಕ್ಕಿಯಾಗಿ ರಿಕ್ಷಾ ಚಾಲಕ ಆಪತ್ಬಾಂದವ ಗಡಿಯಾರ ಪುತ್ತಾಕ ಗಂಭೀರ ಗಾಯಗೊಂಡು ರಿಕ್ಷಾದಲ್ಲಿದ್ದ ಮಹಿಳೆಯರಿಬ್ಬರು ಸಣ್ಣಪುಟ್ಟ ಗಾಯಗೊಂಡು ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here