ಬಂಟ್ವಾಳ: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ ಜರಗಿತು.
ಪುಂಜಾಲಕಟ್ಟೆ ಠಾಣಾ ಎಸ್ಸೈ ಸುನಿತಾ ಅವರು ಠಾಣೆಯ ಆವರಣದಲ್ಲಿ ಸಸಿ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಊರವರು ಮತ್ತು ಠಾಣಾ ಸಿಬಂದಿ ವರ್ಗ ಉಪಸ್ಥಿತರಿದ್ದರು.
ಪುತ್ತೂರು: ನಗರ ವ್ಯಾಪ್ತಿಯಲ್ಲಿ ಕೊಲೆ ಯತ್ನ ಪ್ರಕರಣಕ್ಕೆ ಸಂಬಂದಿಸಿದ ಆರೋಪಿಯನ್ನು 10 ವರ್ಷದ ಬಳಿಕ ಬಂಧಿಸಿದ್ದಾರೆ.
ಪುತ್ತೂರು ಸಮೀಪ ಪುರುಷಕಟ್ಟೆ ಎಂಬಲ್ಲಿ ಕೊಲೆಗೆ ಯತ್ನಿಸಿ ಬಳಿಕ ಪರಾರಿಯಾಗಿದ್ದ ,ಪುರುಷರಕಟ್ಟೆ ನಿವಾಸಿ ಪಿ .ಮೊಹಮ್ಮದ್ ಅವರ ಮಗ
3...