Wednesday, November 1, 2023

ವಿಜಯೋತ್ಸವ

Must read

ಬಂಟ್ವಾಳ: ಬಂಟ್ವಾಳ ಬಿಜೆಪಿ ಮಂಡಲ ವತಿಯಿಂದ ಲೋಕಸಭಾ ಚುನಾವಣೆಯಲ್ಲಿ ಪ್ರಚಂಡ ಬಹುಮತದಿಂದ ಜಯಗಳಿಸಿದ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಶ್ರೀ ನಳಿನ್ ಕುಮಾರ್ ಕಟೀಲ್ ಇವರಿಗೆ ಅಭಿನಂದನಾ ಸಮಾರಂಭ ಹಾಗೂ ವಿಜಯೋತ್ಸವ ಇಂದು ಪೊಳಲಿ ದ್ವಾರದಿಂದ ಬಂಟ್ವಾಳದವರಿಗೆ ಬಹಳ ವಿಜ್ರಂಭಣೆಯಿಂದ ನಡೆಯಿತು.


ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಬಂಟ್ವಾಳ ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀ ದೇವದಾಸ್ ಶೆಟ್ಟಿ, ಮುಖಂಡರಾದ ಹರಿಕೃಷ್ಣ ಬಂಟ್ವಾಳ್, ಮಾಜೀ ಶಾಸಕ ಪದ್ಮನಾಭ ಕೊಠಾರಿ, ರವೀಂದ್ರ ಕಂಬಳಿ, ಮೊದಲಾದ ಮುಖಂಡರು ಹಾಗೂ ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.

More articles

Latest article