ವಿಟ್ಲ: ವಿಟ್ಲದ ಬಸವನಗುಡಿ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ 8 ನೇ ತರಗತಿಯಿಂದ ಸಂಸ್ಕೃತವನ್ನು ತೃತೀಯ ಭಾಷೆಯಾಗಿ ಕಲಿಯಲು ಅವಕಾಶ ಕಲ್ಪಿಸಿದ್ದು, ತರಗತಿಯ ಉದ್ಘಾಟನೆಯನ್ನು ವಿಠಲ ಪ್ರೌಢಶಾಲೆಯ ನಿವೃತ್ತ ಅಧ್ಯಾಪಕ ಕೃಷ್ಣ ಭಟ್ ನೆರವೇರಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಿನ್ಸಿಪಾಲ್ ಜಯರಾಮ ರೈ, ವೈಸ್ ಪ್ರಿನ್ಸಿಪಾಲ್ ಶಾಲಿನಿ ನೋಂಡಾ, ಆಡಳಿತಾಧಿಕಾರಿ ರಾಧಾಕೃಷ್ಣ ಉಪಸ್ಥಿತರಿದ್ದರು.
ಶಿಕ್ಷಕಿ ಸೀಮಾ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಅನನ್ಯ, ಕಿರಣ ಶ್ರೀ, ಸ್ನೇಹ ಭಾರತಿ, ಅನುಷಾ ಪ್ರಾರ್ಥಿಸಿದರು. ಶಿಕ್ಷಕಿ ಸವಿತಾ ವಂದಿಸಿ ಕಾರ್‍ಯಕ್ರಮ ನಿರೂಪಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here