Wednesday, April 17, 2024

ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

ಅಡ್ಯನಡ್ಕ: ಇಲ್ಲಿನ ಜನತಾ ಪ್ರೌಢಶಾಲೆಯಲ್ಲಿ ಸಮಾಜ ವಿಜ್ಞಾನ ಸಂಘದ ವತಿಯಿಂದ ಜೂ. 12ರಂದು ಬಾಲಕಾರ್ಮಿಕ ಪದ್ಧತಿ
ವಿರೋಧಿ ದಿನದ ಪ್ರಯುಕ್ತ ವಿಚಾರಗೋಷ್ಠಿ ನಡೆಯಿತು.
ವಿದ್ಯಾರ್ಥಿಗಳಾದ ಅಬೂಬಕ್ಕರ್ ಸಿಯಾಬು, ವಿನೀತ್ ವಿಜ್ವಲ್, ಸೀತಾರಾಮ, ಧನುಷ್ ಹಾಗೂ ಕೃತಿಕ್ ಮಾತನಾಡಿದರು. ಸಮಾಜ
ವಿಜ್ಞಾನ ಸಂಘದ ಮಾರ್ಗದರ್ಶಿ ಶಿಕ್ಷಕ ಎಸ್. ರಾಜಗೋಪಾಲ ಜೋಶಿ ಮಾರ್ಗದರ್ಶನ ನೀಡಿದರು. ವಿವಿಧ ಸಂಘಗಳ ಗೌರವಾಧ್ಯಕ್ಷರಾದ
ಮುಖ್ಯೋಪಾಧ್ಯಾಯ ಟಿ.ಆರ್. ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಸಮಾಜ ವಿಜ್ಞಾನ ಸಂಘದ ಅಧ್ಯಕ್ಷೆ ವಿಜೇತಾ ವಂದಿಸಿದರು.

More from the blog

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...

ವೈದ್ಯರ ಎಡವಟ್ಟು : ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ

ಮಂಗಳೂರಿನ ಹೆಸರಾಂತ ಮನೋರೋಗ ತಜ್ಞರೊಬ್ಬರು ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದು ಆವಾಂತರ ಸೃಷ್ಟಿಸಿದ ಘಟನೆ ನಗರ ಹೊರ ವಲಯದ ಪರಂಗಿಪೇಟೆ ಬಳಿಯ ಅರ್ಕುಳ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಕುಡಿದ...

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...

ಏ.21 ರಂದು ಆದಿದ್ರಾವಿಡ ಸಮಾಜ ಬಾಂಧವರ ಕ್ರೀಡಾಕೂಟ ಹಾಗೂ ಸಾಧಕರಿಗೆ ಸನ್ಮಾನ

ಬಂಟ್ವಾಳ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘ(ರಿ.)S74 ಇದರ ವತಿಯಿಂದ ವಿಶ್ವಜ್ಞಾನಿ ಡಾ| ಬಿ. ಆರ್ ಅಂಬೇಡ್ಕರ್ ರವರ 133ನೇ ಜನ್ಮ ದಿನಾಚರಣೆಯ ಅಂಗವಾಗಿ ಸಂಘದ ದಶಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಆದಿದ್ರಾವಿಡ ಸಮಾಜ...