ವಿಟ್ಲ: ರೋಟರಿ ಕ್ಲಬ್ ವತಿಯಿಂದ ಬೊಬ್ಬೆಕ್ಕೇರಿಯ ಪುಷ್ಪಕ್ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಉಚಿತ ಮಧುಮೇಹ ತಪಾಸಣಾ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ರೋಟರಿ ಕ್ಲಬ್ ಅಧ್ಯಕ್ಷ ಜಯರಾಮ ರೈ ಉದ್ಘಾಟಿಸಿದರು. ನಿಕಟಪೂರ್ವ ಅಧ್ಯಕ್ಷ ಡಾ| ಚರಣ್ ಕಜೆ, ಕಾರ್ಯದರ್ಶಿ ಅಣ್ಣಪ್ಪ ಸಾಸ್ತಾನ, ಡಾ| ವಿ.ಕೆ ಹೆಗ್ಡೆ, ಸಂಜೀವ ಪೂಜಾರಿ ಇದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here