ಬಂಟ್ವಾಳ: ಜಿಲ್ಲೆಯಲ್ಲಿ ಮಿತಿ ಮೀರಿದ ಡೆಂಗ್ಯೂ ಪ್ರಕರಣಗಳ ಹಿನ್ನೆಲೆಯಲ್ಲಿ ಬಂಟ್ವಾಳದ ತಾಲೂಕು ಆರೋಗ್ಯಾಧಿಕಾರಿಯವರಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ರವರು ಮಾತುಕತೆ ನಡೆಸಿ ತಾಲೂಕಿನ ಮಾಹಿತಿ ಸಂಗ್ರಹಿಸಿದರು. ತಾಲೂಕಿನಲ್ಲಿ ಈ ವರೆಗೆ 39 ಪ್ರಕರಣಗಳು ಪತ್ತೆಯಾಗಿದ್ದು ಎಲ್ಲಾ ಡೆಂಗ್ಯೂ ಪೀಡಿತರು ಗುಣಮುಖರಾಗುತ್ತಿದ್ದಾರೆ ಎಂಬ ಮಾಹಿತಿ ನೀಡಿರುತ್ತಾರೆ. ಮಾರಣಾಂತಿಕ ಡೆಂಗ್ಯೂ ಬಗ್ಗೆ ಜನಸಾಮಾನ್ಯರಿಗೆ ಸೂಕ್ತ ತಿಳುವಳಿಕೆ ನೀಡುವ ಬಗ್ಗೆ ಇಲಾಖೆಯ ಮೂಲಕ ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕರು ಸೂಚಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here