Thursday, October 19, 2023

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ವನಮಹೋತ್ಸವ

Must read

ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಒಡಿಯೂರು ಗ್ರಾಮೋತ್ಸವ, ಪೂಜ್ಯ ಶ್ರೀಗಳವರ ಜನ್ಮದಿನೋತ್ಸವ ಗುರುವಂದನ ಕಾರ್ಯಕ್ರಮದ ಸಂದರ್ಭದಲ್ಲಿ ಒಡಿಯೂರು ಶ್ರೀಗುರುದೇವಾನಂದ ಸ್ವಾಮೀಜಿ ಶ್ರೀ ಸಂಸ್ಥಾನದ ವಠಾರದಲ್ಲಿ ಔಷಧೀಯ ಸಸಿ ನೆಟ್ಟು ವನಮಹೋತ್ಸವ ಆಚರಿಸಿದರು.

More articles

Latest article