ಬಂಟ್ವಾಳ ಕ್ಷೇತ್ರ ವ್ಯಾಪ್ತಿಯಲ್ಲಿ ತೀವ್ರ ಮಳೆ ಹಾಗೂ ಪ್ರವಾಹದಿಂದ ಜನತೆ ಸಂಕಷ್ಟಕ್ಕೆ ಒಳಗಾಗಿದ್ದು ಅಧಿಕಾರಿ-ಸಿಬ್ಬಂದಿ ವರ್ಗ, ಶಾಸಕರು, ಸಂಸದರು, ಜನಪ್ರತಿನಿಧಿಗಳು ನಿರಂತರವಾಗಿ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ.
ಜನರ ಸಂಕಷ್ಟಕ್ಕೆ ಸ್ಪಂದಿಸಲು ಬಂಟ್ವಾಳ ಕ್ಷೇತ್ರ ಶಾಸಕರ ಕಚೇರಿಯು ಅಗತ್ಯ ಬಿದ್ದಲ್ಲಿ ದಿನದ 24 ಗಂಟೆಯೂ ತೆರೆದು ಜನರ ಸಮಸ್ಯೆಗೆ ಧ್ವನಿಯಾಗಲಿದೆ.
ಯಾವುದೇ ಸಮಸ್ಯೆಗಳು ಉಂಟಾದಲ್ಲಿ ಬಂಟ್ವಾಳ ಶಾಸಕರ ಕಚೇರಿಯ ದೂರವಾಣಿ ಸಂಖ್ಯೆ 08255 298613
98450 83470
9901810250
9448122501
ನಂಬರ್ ಗೆ ಕರೆ ಮಾಡಿದಲ್ಲಿ ತಕ್ಷಣ ಸಮಸ್ಯೆಯನ್ನು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳಲಾಗುವುದು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here