ಬಂಟ್ವಾಳ: ಬಂಟ್ವಾಳ ತಾಲೂಕಿನ ನೆರೆ ಪೀಡಿತ ಪ್ರದೇಶಗಳಾದ ಆಲಡ್ಕ. ಬೋಗೋಡಿ. ನಂದರಬೆಟ್ಟುಗಳಿಗೆ ಮಾಜಿ ಸಚಿವ ಬಿ. ರಮಾನಾಥ ರೈ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಮತ್ತು ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರುಗಳಾದ ಬೇಬಿ ಕುಂದರ್ ಹಾಗೂ ಸುದೀಪ್ ಕುಮಾರ್ ಶೆಟ್ಟಿ ಮತ್ತು ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here