ಬಂಟ್ವಾಳ: ಬಿ.ಮೂಡ ಗ್ರಾಮಕರಣಿಕರೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಊಟೋಪಚಾರಕ್ಕೆ ಬೇಡಿಕೆ ಇಟ್ಟಿರುವುದಾಗಿ ಆರೋಪಿಸಿ ನೆರೆ ಸಂತ್ರಸ್ತರೊಬ್ಬರು ಶಾಸಕ ರಾಜೇಶ್ ನಾಯ್ಕ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಿ ತಮ್ಮ ಅಳಲನ್ನು ತೋಡಿಕೊಂಡರು. ಬಳಿಕ ಬಂಟ್ವಾಳ ತಹಶಿಲ್ದಾರ್ ಅವರಿಗೂ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಂತ್ರಸ್ತ ಲತೀಫ್ ಬಿ.ಸಿ., ಪುರಸಭಾ ಸದಸ್ಯ ಮುನೀಶ್ ಅಲಿ, ಶಾಹುಲ್ ಎಸ್.ಎಚ್., ಶಾಹುಲ್ ಹಮೀದ್ ತಲಪಾಡಿ, ಆಬಿದ್ ಅಲಿ ಹಾಜರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here