ಬಂಟ್ವಾಳ: ಮಂಗಳವಾರ ರಾತ್ರಿ ಸುರಿದ ಬಾರಿ ಮಳೆಗೆ ಮನೆ ಕುಸಿದು ಬಿದ್ದು ಲಕ್ಷಾಂತರ ರೂ ನಷ್ಟ ಸಂಭವಿಸಿದ ಘಟನೆ ಬಂಟ್ವಾಳ ತಾಲೂಕಿನ ಪುರಸಭಾ ವ್ಯಾಪ್ತಿಯಲ್ಲಿ ನಡೆದಿದೆ.

ಪುರಸಭಾ ವ್ಯಾಪ್ತಿಯ ಒಂದನೇ ವಾರ್ಡ್ ನ ಇಜ್ಜಾ ಎಂಬಲ್ಲಿನ ದೇಜಪ್ಪ ಪೂಜಾರಿ ಅವರ ಮನೆ ನಿನ್ನೆ ರಾತ್ರಿ ಗಾಳಿ ಮಳೆಗೆ ಕುಸಿದು ಬಿದ್ದಿದೆ.
ಕಡುಬಡವರಾಗಿರುವ ಈ ಕುಟುಂಬಕ್ಕೆ ಸರಕಾರದ ಸಹಾಯಹಸ್ತ ಬೇಕಾಗಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here