ಬಂಟ್ವಾಳ: ಅಮ್ಟಾಡಿ ಗ್ರಾಮ ಪಂಚಾಯತ್‌ನ ಅಮ್ಟಾಡಿ ಗ್ರಾಮದಲ್ಲಿ ಮಳೆ ಪ್ರವಾಹದಿಂದಾಗಿ ಸಂಕಷ್ಟಕ್ಕೊಳಗಾದ ಫಲಾನುಭವಿಗಳಿಗೆ ತಲಾ ರೂ.10,000/-ದಂತೆ ಪರಿಹಾರ ಧನದ ಚೆಕ್ಕನ್ನು ಶಾಸಕರಾದ  ರಾಜೇಶ್ ನಾಯ್ಕ್‌ರವರು ವಿತರಿಸಿದರು.

ಈ ಸಂಧರ್ಭದಲ್ಲಿ ಬಂಟ್ವಾಳ ತಹಶೀಲ್ದಾರ್ ರಶ್ಮಿ,ಕಂದಾಯ ನಿರೀಕ್ಷಕರು , ಪಂಚಾಯತ್ ಅದ್ಯಕ್ಷ ಹರೀಶ್ ಶೆಟ್ಟಿ ಪಡು, ಪಂಚಾಯತ್ ಉಪಾಧ್ಯಕ್ಷೆ ಯಶೋಧಾ, ಸದಸ್ಯರಾದ ಸುನೀಲ್, ಸುರೇಂದ್ರ, ದೇವದಾಸ, ಶ್ರೀಮತಿ ಶೆಟ್ಟಿ, ಪೂರ್ಣಿಮ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂಧಿ ವರ್ಗ ಹಾಗೂ ಗ್ರಾಮಕರಣಿಕರು ಹಾಗೂ ಗ್ರಾಮ ಸಹಾಯಕರು ಉಪಸ್ಥಿತರಿದ್ದರು.

 

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here