ಬಂಟ್ವಾಳ: ಆ.19ರಂದು ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಸಂಯೋಜಿತ, ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್, ದೇವಿನಗರ ತಲಪಾಡಿ ಇಲ್ಲಿ ನಡೆದ ವಿದ್ಯಾಭಾರತಿ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ತರುಣ ವರ್ಗದ ಖೋ-ಖೋ ಪಂದ್ಯಾಟದಲ್ಲಿ ಶ್ರೀರಾಮ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿರುತ್ತಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here