ನೆರೆ ಸಂತ್ರಸ್ತರ ಪುನಶ್ಚೇತನಕ್ಕಾಗಿ ಪೂಜ್ಯ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮಿಜಿಗಳು ಸಂಸ್ಥಾನದ ವತಿಯಿಂದ 10 ಲಕ್ಷ ರೂ ಚೆಕ್ ನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಮೂಲಕ ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಸ್ತಾಂತರಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here