ಬಂಟ್ವಾಳ: ಆ. 25ರಂದು ಮಂಗಳೂರು ವಿಶ್ವವಿದ್ಯಾಲಯದಲ್ಲಿ ಶೇಣಿ ಗೋಪಾಲಕೃಷ್ಣ ಭಟ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆದ ಯಕ್ಷಗಾನ ಮುಖವರ್ಣಿಕೆ ಸ್ಪರ್ಧೆಯಲ್ಲಿ ಶ್ರೀರಾಮ ಪದವಿಪೂರ್ವ ಕಾಲೇಜು, ಕಲ್ಲಡ್ಕದ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿಯಾದ ಸುಧಾಂಶು ತೃತೀಯ ಸ್ಥಾನ ಪಡೆದಿರುತ್ತಾನೆ.
ಬಂಟ್ವಾಳ : ಇತಿಹಾಸ ಪ್ರಸಿದ್ಧ ಭೂಕೈಲಾಸ ಪ್ರತೀತಿಯ ಕಾರಿಂಜ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಮಾ.2ರಿಂದ ಆರಂಭಗೊಂಡ ಮಹಾಶಿವರಾತ್ರಿ ಜಾತ್ರೋತ್ಸವವು ಪೂರ್ವ ಸಂಪ್ರದಾಯದಂತೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಸಂಭ್ರಮದಿಂದ ಮಾ.6ರಂದು...