ಕಲ್ಲಡ್ಕ:  ಆ.29 ರಂದು ಗೋಳ್ತಮಜಲು, ಜೆಮ್ ಪಬ್ಲಿಕ್ ಶಾಲೆಯಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದು 29 ಪ್ರಥಮ, 7 ದ್ವಿತೀಯ, 2 ತೃತೀಯ ಬಹುಮಾನ ಪಡೆದು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ. ಹಾಗೂ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಅಧ್ಯಾಪಕವೃಂದದವರು ಅಭಿನಂದಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here