ಬಂಟ್ವಾಳ: ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ರವರಲ್ಲಿ ಶಿಕ್ಷಕರ ಸಮಸ್ಯೆ ಶಾಲೆಗಳ ಅಭಿವೃದ್ಧಿಯ ಕುರಿತಾಗಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಚರ್ಚಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕೆ ಪದ್ಮನಾಭ ಕೊಟ್ಟಾರಿ ಪ್ರಮುಖರಾದ ಪ್ರಕಾಶ್ ಅಂಚನ್ ಕಲ್ಲಡ್ಕ ರೈತ ಸೇವಾ ಸಹಕಾರಿ ಸಂಘದ ನಿರ್ದೆಶಕರು ಉಪಸ್ಥಿತರಿದ್ದರು.

ಬಂಟ್ವಾಳ:  ಗ್ರಾಮೀಣಾಭಿವೃದ್ಧಿ ಸಚಿವರಾದ  ಕೆ ಎಸ್ ಈಶ್ವರಪ್ಪ ರವರ ಬಳಿ ಕ್ಷೇತ್ರದ ಅಭಿವೃದ್ಧಿ ಕುರಿತು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಪ್ರಸ್ತಾವನೆ ಸಲ್ಲಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here