ಬಂಟ್ವಾಳ: ಬಳಿಯೂರು ಸರಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ತ್ರೋಬಾಲ್ ಪಂದ್ಯಾಟದಲ್ಲಿ ಸಜಿಪಮುನ್ನೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದೆ.
ಬಂಟ್ವಾಳ: ವಾಹನ ಚಾಲಕರು ಪ್ರತಿಯೊಬ್ಬರೂ ವಾಹನ ಚಾಲನ ಪರವಾನಿಗೆ ಪಡಕೊಳ್ಳುವುದು ಕಡ್ಡಾಯ. ವಾಹನಗಳ ದಾಖಲೆಯನ್ನು ಪ್ರತಿವರ್ಷ ಸರಿಯಾಗಿ ನಿರ್ವಹಣೆ ಮಾಡುವುದರಿಂದ ಸರಕಾರಕ್ಕೆ ದಂಡ ಪಾವತಿಯನ್ನು ತಪ್ಪಿಸಬಹುದು ಎಂದು ಬಂಟ್ವಾಳ ಪ್ರಭಾರ ಸಹಾಯಕ ಪ್ರಾದೇಶಿಕ...