ಬಂಟ್ವಾಳ: ಮಂಚಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡವನ್ನು ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿಯವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದು, ಜಿ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಜನಪ್ರತಿನಿಧಿಗಳು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here