ಮಾಣಿ: ಸೆ.29 ಆದಿತ್ಯವಾರದಿಂದ ಅ.7ರ ಸೋಮವಾರದವರೆಗೆ ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಮತ್ತು ಶಂಭುಗ ಶ್ರೀ ಗುಡ್ಡೆಚಾಮುಂಡಿ ದೈವಸ್ಥಾನದಲ್ಲಿ ನವರಾತ್ರಿ ಪೂಜೆ ನಡೆಯಲಿರುವುದು ಎಂದು ಪ್ರಕಟಣೆ ತಿಳಿಸಿದೆ.
ಬಂಟ್ವಾಳ: ಶಿಶು ಅಭಿವೃದ್ಧಿ ಯೋಜನಾ ಇಲಾಖೆಯಲ್ಲಿ 33 ವರ್ಷಗಳ ಕಾಲ ಕೆಲಸ ನಿರ್ವಹಿಸಿ ನಿವೃತ್ತಿ ಹೊಂದಿದ ಉಷಾ ಕುಮಾರಿ ಅವರ ಬೀಳ್ಕೊಡುಗೆ ಕಾರ್ಯಕ್ರಮ ಬಂಟ್ವಾಳ ಬಿ.ಕಸ್ಬಾ ವಲಯದ ವತಿಯಿಂದ ಪುರಸಭಾ ಅಂಗನವಾಡಿ ಕೇಂದ್ರದಲ್ಲಿ...