ನಿವೃತ್ತ ಮುಖ್ಯೋಪಾಧ್ಯಾಯ ರಾಮ ಭಟ್ ಕಲ್ಮಲೆ ( 93) ಅಲ್ಪಕಾಲದ ಅಸೌಖ್ಯದಿಂದ ಆಸ್ಪತ್ರೆಯಲ್ಲಿ ನಿಧನರಾದರು.
ಅವರು ಕಳೆದ ಕೆಲವು ದಿನಗಳಿಂದ ಅಸೌಖ್ಯದಿಂದ ಪುತ್ತುರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.

ಅವರು ಪತ್ನಿ ಮತ್ತು ಪುತ್ರ ಮುವರು ಪುತ್ರಿಯರು ಸೊಸೆ ಅಳಿಯಂದಿರು ಮತ್ತು ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದರೆ

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here