ಬಂಟ್ವಾಳ: ಬಂಟ್ವಾಳ ಅಶೋಕ್ ಆಚಾರ್ಯರಲ್ಲಿ ಕರಾಟೆ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳಾದ ಅಲ್ಲಿಪಾದೆ ಆಂಗ್ಲಮಾದ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಪ್ರಿತೇಶ್ ಹಾಗೂ ಮೊಡಂಕಾಪು ದೀಪಿಕಾ ಪ್ರೌಢಶಾಲೆಯ ವಿದ್ಯಾರ್ಥಿ ದರ್ಶನ್ ಇವರು ಹುಬ್ಬಳ್ಳಿಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ದೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದಿರುತ್ತಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here