ಬಂಟ್ವಾಳ: “ಸ್ವಾತಂತ್ರ್ಯ ಸೇನಾನಿ ವೀರ ಸಾವರ್ಕರ್ ಅವರ ವಿರುದ್ಧ ಮಾತನಾಡುವ ಸಿದ್ದರಾಮಯ್ಯ ಅವರಿಗೆ ತಲೆ ಸರಿಯಲ್ಲ” ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಅವರು ಸೋಮವಾರ ಬಿ.ಸಿ.ರೋಡಿನ ಸುಂದರೀಕರಣದ ಬಗ್ಗೆ ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ಯೋಜನಾ ವರದಿಯ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
“ಸ್ವಾತಂತ್ರ್ಯ ಹೋರಾಟ ಮಾಡಿದ ವೀರ ಸಾರ್ವಕರ್ ವಿರುದ್ಧ ಮಾತನಾಡುವ ಸಿದ್ದರಾಮಯ್ಯ ಅವರ ನಾಲಗೆ ಹಿಡಿತ ಇರಲಿ. ಸಿದ್ದರಾಮಯ್ಯ ಅವರು ಒಂದು ದಿನ ಅಂಡಮಾನ್ ಜೈಲಿನಲ್ಲಿ ಇದ್ದು ನೋಡಲಿ” ಎಂದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here