ಕಲ್ಲಡ್ಕ: ಪದವಿಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಹಾಗೂ ವಿವೇಕಾನಂದ ಪದವಿಪೂರ್ವ ವಿದ್ಯಾಲಯ ಪುತ್ತೂರು ಇದರ ಆಶ್ರಯದಲ್ಲಿ ನಡೆದ ಪದವಿಪೂರ್ವ ಕಾಲೇಜುಗಳು ಜಿಲ್ಲಾಮಟ್ಟದ ಚೆಸ್ ಸ್ಪರ್ಧೆಯಲ್ಲಿ ಶ್ರೀರಾಮ ಪದವಿಪೂರ್ವ ಕಾಲೇಜು, ಹನುಮಾನ್ ನಗರ ಕಲ್ಲಡ್ಕ ಇಲ್ಲಿನ ವಿದ್ಯಾರ್ಥಿನಿಯರಾದ ರಕ್ಷಾ ಪಿ, ಪ್ರಥಮ ವಿಜ್ಞಾನ ವಿಭಾಗ ಹಾಗೂ

ಯಶಸ್ವಿ, ಪ್ರಥಮ ವಾಣಿಜ್ಯ ವಿಭಾಗ ಇವರು ಕ್ರಮವಾಗಿ ಪ್ರಥಮ ಹಾಗೂ ಚತುರ್ಥ ಸ್ಥಾನದೊಂದಿಗೆ ದ್ವಿತೀಯ ಸಮಗ್ರ ತಂಡ ಪ್ರಶಸ್ತಿ ಪಡೆದು ಚಿಕ್ಕಮಂಗಳೂರು ಜಿಲ್ಲೆಯಲ್ಲಿ ನಡೆಯುವ ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಚೆಸ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here