Monday, April 8, 2024

ಪ್ಲ್ಯಾಸ್ಟಿಕ್ ವಿರುದ್ಧ ಅಭಿಯಾನ

ಬಂಟ್ವಾಳ: ಪ್ಲ್ಯಾಸ್ಟಿಕ್ ವಿರುದ್ಧ ಅಭಿಯಾನದ ಅಂಗವಾಗಿ ಸಜಿಪನಡು ಗ್ರಾಮದಲ್ಲಿ ಮನೆ, ಮನೆಗೆ ತೆರಳಿ ಪ್ಲ್ಯಾಸ್ಟಿಕ್ ಬಳಸದಂತೆ ಜಾಗೃತಿ ಮೂಡಿಸಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ನಾಸಿರ್ ಸಜಿಪ ಅವರ ನೇತೃತ್ವದಲ್ಲಿ ಯೆನೆಪೋಯ ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳು ಮನೆ ಮನೆಗೆ ಭೇಟಿ ನೀಡಿ ಬಟ್ಟೆ ಚೀಲವನ್ನು ಹಂಚುವುದರ ಮೂಲಕ ಜಾಗೃತಿಯನ್ನು ಮೂಡಿಸಿದರು.

More from the blog

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ಲೋಕಾಯುಕ್ತ ಇಲಾಖೆಯಿಂದ ಸಾರ್ವಜನಿಕ ಜನಸಂಪರ್ಕ ಸಭೆ

ಬಂಟ್ವಾಳ: ಲೋಕಾಯುಕ್ತ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಜನಸಂಪರ್ಕ ಸಭೆ ಬಿಸಿರೋಡಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಎ. 8 ರಂದು ಸೋಮವಾರ ಲೋಕಾಯುಕ್ತ ಡಿ.ವೈ.ಎಸ್.ಪಿ. ಗಾನ ಕುಮಾರಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ...