ಬಂಟ್ವಾಳ: ಬಂಟ್ವಾಳ ಮಿನಿ ವಿಧಾನ ಸೌಧದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಇದರ ಆಶ್ರಯದಲ್ಲಿ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆಯ ಅಂಗವಾಗಿ ಮಹಾತ್ಮ ಗಾಂಧೀಜಿಯವರ ಜೀವನ ಮತ್ತು ಸಾಧನೆಯ ಛಾಯಾಚಿತ್ರವನ್ನು ಮಾಜಿ ಸಚಿವರಾದ ಬಿ. ರಮಾನಾಥ ರವರು ವಿಕ್ಷೀಸಿದರು.
ವಿಟ್ಲ: ಕೆನರಾ ಬ್ಯಾಂಕ್ ಅಜ್ಜಿನಡ್ಕ ಶಾಖೆ, ಪುಣಚ ಗ್ರಾಮ ಪಂಚಾಯಿತಿ, ಕರ್ನಾಟಕ ರಾಜ್ಯ ರೈತಸಂಘ, ಹಸಿರುಸೇನೆ, ನಾಗರಿಕ ಹಿತರಕ್ಷಣಾ ವೇದಿಕೆ ಪುಣಚ ಇವರ ಸಹಯೋಗದೊಂದಿಗೆ ಕೇಂದ್ರ ಸರಕಾರದ ಜನಪರ ಯೋಜನೆಗಳು ಮತ್ತು ಬ್ಯಾಂಕ್...