ಬಂಟ್ವಾಳ ಲಕ್ಷ ದೀಪೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ  ಬಿ ರಮಾನಾಥ ರೈ ರವರು ಭೇಟಿ ನೀಡಿ ಶ್ರೀ ದೇವರ ಆಶೀರ್ವಾದ ಪಡೆದರು .

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮಶೇಖರ್ ಜೈನ್. ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಬಾಲಕೃಷ್ಣ ಅಂಚನ್, ಪ್ರವೀಣ್ ಕಿಣಿ ಮೊದಲಾದವರು ಉಪಸ್ಥಿತರಿದ್ದರು

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here