ಬಂಟ್ವಾಳ: ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆಯ 20 ಲಕ್ಷ ಅನುದಾನದಿಂದ ನಿರ್ಮಾಣಗೊಂಡ ಪುರಸಭಾ ವ್ಯಾಪ್ತಿಯ ಜಕ್ರಿಬೆಟ್ಟು ಕಲ್ಲುರ್ಟಿ, ಪಂಜುರ್ಲಿ ಮತ್ತು ಗುಳಿಗ ದೇವಸ್ಥಾನ ದ ತಡೆಗೋಡೆ ಯನ್ನು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಗುತ್ತು ಉದ್ಘಾಟಿಸಿ ದರು, ಈ ಸಂದರ್ಭದಲ್ಲಿ ಕ್ಷೇತ್ರದ ಅನುವಂಶಿಕ ಆಡಳಿತ ಮೋಕ್ತೇಶರ ಹೇಮಂತ್ ಸಾಲ್ಯಾನ್, ಗುರುದತ್ ನಾಯಕ್, ಪುಷ್ಪರಾಜ್ , ಸುಶಾಂತ್, ಅಕ್ಷಿತ್, ಸುನಂದ, ತೀರ್ಥಾವತಿ, ಸಣ್ಣ ನೀರಾವರಿ ಇಲಾಖೆ ಅಧಿಕಾರಿ ಪ್ರಸನ್ನ ಮತ್ತಿತರರು ಹಾಜರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here