


ಬಂಟ್ವಾಳ: ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆ ತಹಶೀಲ್ದಾರ್ ರಶ್ಮಿ ಎಸ್ ಆರ್ ಅವರ ಅಧ್ಯಕ್ಷತೆಯಲ್ಲಿ ಬಿಸಿರೋಡಿನ ಮಿನಿ ವಿಧಾನ ಸೌಧದಲ್ಲಿ ಬುಧವಾರ ನಡೆಯಿತು.
ಈ ಸಂಧರ್ಭದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ದೀಪಾ ಪ್ರಭು, ತಾ.ಪಂ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಜಣ್ಣ, ವಿಟ್ಲ ಸಿಡಿಪಿಒ ಸುಧಾ ಜೋಷಿ, ಬಂಟ್ವಾಳ ಸಿಡಿಪಿಓ ಶ್ರೀಲತಾ ಎಸ್. ಉಪಸ್ಥಿತರಿದ್ದರು.







