ಬಂಟ್ವಾಳ: ತಾಲೂಕಿನ ಕಳ್ಳಿಗೆ ಗ್ರಾಮದ ಜ್ಯೋತಿಗುಡ್ಡೆ ನಿವಾಸಿಯಾದ ಶ್ರೀ ರುಕ್ಮಯ ಪೂಜಾರಿ ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರ ಸಂಬಂಧಿಕರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರೂ.22,700 ಪರಿಹಾರ ನಿಧಿಯ ಚೆಕ್‌ನ್ನು ಶಾಸಕರ ಕಚೇರಿಯಲ್ಲಿ ವಿತರಿಸಿದರು.

 

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here