ಬಂಟ್ವಾಳ: ಪ್ರಾಕೃತಿಕ ವಿಕೋಪ ಮತ್ತು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಫಲಾನುಭವಿಗಳಿಗೆ ಬಂಟ್ವಾಳ ಶಾಸಕರು ಚೆಕ್‌ನ್ನು ವಿತರಿಸಿದರು. ಒಟ್ಟು 5,36,377/- ರೂ. ಯ ಒಟ್ಟು 153 ಚೆಕ್ ಅನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಕಚೇರಿಯಲ್ಲಿ ವಿತರಿಸಿದರು. ಈ ಸಂಧರ್ಭದಲ್ಲಿ ಜಿ.ಪಂ ಸದಸ್ಯೆ ಕಮಲಾಕ್ಷಿ ಕೆ ಪೂಜಾರಿ, ತಾ.ಪಂ.ಸದಸ್ಯೆ ಗೀತಾ ಚಂದ್ರಶೇಖರ್ ಉಪಸ್ಥಿತರಿದ್ದರು.

 

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here