ಬಂಟ್ವಾಳ: ತಾಲೂಕು ಮಾಣಿ ಗ್ರಾಮದ ಶಂಭುಗ ಶ್ರೀ ಗುಡ್ಡೆಚಾಮುಂಡಿ ದೈವಸ್ಥಾನದ ಬಾಲಾಮಂಟಮೆಯಲ್ಲಿ ಅರಸು ಶ್ರೀ ಗುಡ್ಡೆಚಾಮುಂಡಿ, ಪ್ರಧಾನಿ ಶ್ರೀ ಪಂಜುರ್ಲಿ ಬಂಟೆದಿ, ಶ್ರೀ ಮಲೆಕೊರತಿ ದೈವಗಳ ಕಾಲಾವಧಿ ನೇಮ, ಜಾತ್ರೆ ಡಿ. 27 ಶುಕ್ರವಾರ ಸಂಜೆ ೬ ಗಂಟೆಗೆ ನಡೆಯಲಿದೆ ಎಂದು ಶಂಭುಗ ಫ್ರೆಂಡ್ಸ್ ಹಾಗೂ ಗುಡ್ಡೆಚಾಮುಂಡಿ ಸೇವಾ ಸಮಿತಿಯ ಅಧ್ಯಕ್ಷರು ತಿಳಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here