ಕಲ್ಲಡ್ಕ: ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕು. ಪ್ರತೀಕ್ಷಾ, ದ್ವಿತೀಯ ಪಿಯುಸಿ, ಅವರು ಡಾ. ಟಿ.ಎಮ್.ಎ ಪೈ ಇಂಟರ್‌ನ್ಯಾಶನಲ್ ಕನ್ವೇನ್ಷನ್ ಸೆಂಟರ್ ಮಂಗಳೂರಿನಲ್ಲಿ  ನಡೆದ ಮಂಗಳೂರು ಲಿಟ್ ಫೆಸ್ಟ್ -2019ರ ಪ್ರಯುಕ್ತ ಆಯೋಜಿಸಲಾದ ಪದವಿ ಪೂರ್ವ ಕನ್ನಡ ವಿಭಾಗದ ಐಡಿಯಾ ಆಫ್ ಭಾರತ್-ಇಂದು ಮತ್ತು ನಾಳೆ ಎಂಬ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಇವರಿಗೆ ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷರು, ಆಡಳಿತ ಮಂಡಳಿ ಹಾಗೂ ಉಪನ್ಯಾಸಕರು, ಉಪನ್ಯಾಸಕೇತರರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here