ಬಂಟ್ವಾಳ: ಬಂಟ್ವಾಳ ವಿಶ್ವನಾಥ ನಾಯ್ಕ್ ಅವರು ಇಂದು ಮುಂಜಾನೆ ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಪತ್ರಕರ್ತ ವೆಂಕಟೇಶ್ ಬಂಟ್ವಾಳ ಅವರ ತಂದೆಯವರಾದ ಬಂಟ್ವಾಳ ವಿಶ್ವನಾಥ ನಾಯ್ಕ್ ಅವರು ಇಂದು 4-45 ರ ವೇಳೆಗೆ ನಿಧನರಾಗಿದ್ದಾರೆ. ಬೆಳಿಗ್ಗೆ 10.30 ಕ್ಕೆ ಅಂತ್ಯಕ್ರಿಯೆ ನಡೆಯಲಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here