ಉಳ್ಳಾಲ: ಉಳ್ಳಾಲದ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ ಯುವಕ ನಾಪತ್ತೆಯಾಗಿದ್ದಾನೆ. ಈತನನ್ನು ಉಳ್ಳಾಲಬೈಲ್ ನಿವಾಸಿ ನವೀಶ್ ಕೊಟ್ಟಾರಿ (29) ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ 6: 30ಕ್ಕೆ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಪೊಲೀಸರು ಮತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here