ಬಂಟ್ವಾಳ: ಮಂಗಳೂರು ವಿಶ್ವವಿದ್ಯಾನಿಲಯದ 2019 ರ ಮೇ ತಿಂಗಳಿನಲ್ಲಿ ಜರಗಿದ ಎಂ.ಕಾಂ. ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮೀ ಕಾಲೇಜಿನ ದೀಕ್ಷಿತಾ ಎಲ್. ಐದನೇ ರ್‍ಯಾಂಕ್ ಹಾಗೂ ಪ್ರತೀಕ್ ಶೆಟ್ಟಿಗಾರ್ ಒಂಬತ್ತನೆ ರ್‍ಯಾಂಕ್ ಪಡೆದಿದ್ದಾರೆ. ಇವರಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ-ಉಪನ್ಯಾಸಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here