ಬಂಟ್ವಾಳ: ತಾಲೂಕಿನ ಬರಿಮಾರ್ ಗ್ರಾಮದ ಮುಳಿಬೈಲು ನಿವಾಸಿ ಜೀವಿತ್ ಕುಮಾರ್ ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರ ಸಂಬಂಧಿಕರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರೂ.1,00,000/- ಮುಖ್ಯಮಂತ್ರಿ ಪರಿಹಾರ ನಿಧಿಯ ಚೆಕ್‍ನ್ನು ಶಾಸಕರ ಕಚೇರಿಯಲ್ಲಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಜಿ.ಪಂ. ಸದಸ್ಯೆ ಕಮಲಾಕ್ಷಿ ಪೂಜಾರಿ, ಗ್ರಾ.ಪಂ. ಸದಸ್ಯ ಹರಿಕೃಷ್ಣ ಬರಿಮಾರ್ ಉಪಸ್ಥಿರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here